ಸಂವಿಧಾನ ಜಾರಿ ಮಾಡುವ ಜಾಗದಲ್ಲಿ ಅದನ್ನು ವಿರೋಧಿಸುವ ಜನರು ಕೊಳ್ಳುತ್ತಿದ್ದಾರೆ ಸಂವಿಧಾನ ಮುಳುಗಿಸುವ ಯತ್ನ ನಡೆದಿದೆ ಅದರ ರಕ್ಷಣೆಗೆ ಶೋಷಿತ ವರ್ಗಗಳು ಒಗ್ಗಟ್ಟಿನಿಂದ ಹೋರಾಡಬೇಕಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಚಿವ ಹೆಚ್ .ಸಿ ಮಹಾದೇವಪ್ಪ ಹೆಳಿದರು. ಶಹಾಪುರ ನಗರದ ಆರಬೋಳ ಕಲ್ಯಾಣ ಮಂಟಪದಲ್ಲಿ ದಲಿತ ಸಂಘಟನೆಗಳ ಒಕ್ಕೂಟ ಹಿಂದುಳಿದ ವರ್ಗಗಳ ಮಹಾವಕ್ಕೂಟ ಶೋಷಿತ ವರ್ಗಗಳ ಮಹಾವಕ್ಕೂಟ ಸಮಾಜ ಚಿಂತನ ವೇದಿಕೆ ಕರ್ನಾಟಕ ರಾಜ್ಯ ಸರಕಾರಿ ಅರೆ ಸರಕಾರಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ನೌಕರರ ಕಲ್ಯಾಣ ಸಂಘದ ಸಹಯೋಗದಲ್ಲಿ ನಡೆದ ಶೋಷಿತ ವರ್ಗಗಳ ಐಖ್ಯಾತ ಸಮಾವೇಶವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ಜಾತಿಯ ಕಾರಣದಿಂದ ಉಂಟಾಗಿರುವ ಸಮಾಜದಲ್ಲಿ ರಾಜಕೀಯ ಅಸಮಾನತೆ ಸಾಮಾಜಿಕ ಅಸಮಾನತೆ ಆರ್ಥಿಕ ಅ