ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಯುವಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ ಶಾಸಕ ಕೆ ವೈ ನಂಜೇಗೌಡ ಬಾಲು ತಾಲೂಕಿನ ವಿರಪ್ಪನಹಳ್ಳಿ ಗ್ರಾಮದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷವನ್ನು ತೊರೆದು ಹತ್ತಾರು ಯುವಕರು ಕಾಂಗ್ರೆಸ್ ಪಕ್ಷಕ್ಕೆ ಶಾಸಕ ಕೆ ವೈ ನಂಜೇಗೌಡರ ಸಮ್ಮುಖದಲ್ಲಿ ಭಾನುವಾರ ಮಧ್ಯಾಹ್ನ 12 ಗಂಟೆಯಲ್ಲಿ ಸೇರ್ಪಡೆಗೊಂಡಿದ್ದಾರೆ ಈ ವೇಳೆ ಮಾತನಾಡಿದ ಶಾಸಕ ಕೆ ವೈ ನಂಜೇಗೌಡ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಕಾರ್ಯಗಳು ಹಾಗೂ ಐದು ಗ್ಯಾರಂಟಿ ಯೋಜನೆಗಳ ಮೂಲಕ ಆರ್ಥಿಕವಾಗಿ ಜನತೆ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತಿದ್ದು ಈ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರವನ್ನು ಮೆಚ್ಚಿ ಅನೇಕ ಯುವಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂ