Download Now Banner

This browser does not support the video element.

ಚಿತ್ರದುರ್ಗ: ಯುವಕರೇ ಪೋಸ್ಟ್ ಹಾಕುವ ಮುನ್ನ ಎಚ್ಚರ!ಹಿಂದೂ ಮಹಾಗಣಪತಿ ಶೋಭಯಾತ್ರೆಗೆ ಡಿಜೆ ಬರಲಿದೆ ಎಂದು ಪೋಸ್ಟ್ ಹಾಕಿದ್ದ ಕೊಂಡ್ಲಹಳ್ಳಿ ಯುವಕನ ಮೇಲೆ ಕೇಸ್

Chitradurga, Chitradurga | Sep 9, 2025
ಚಿತ್ರದುರ್ಗ ನಗರದಲ್ಲಿ ಸೆ.13 ರಂದು ಹಿಂದೂ ಮಹಾಗಣಪತಿ ಬೃಹತ್ ಶೋಭಾಯಾತ್ರೆ ಮೆರವಣಿಗೆ ಬೃಹತ್ ಶೋಭಾಯಾತ್ರೆಯಲ್ಲಿ 9 ಡಿಜೆ ಗಳು ಭಾಗವಹಿಸಲಿವೆ ಎಂಬುದಾಗಿ ಸುಳ್ಳು ಸುದ್ದಿಯನ್ನು ಫೇಸ್‍ಬುಕ್ ಸಾಮಾಜಿಕ ಜಾಲತಾಣದಲ್ಲಿ ಹಬ್ಬಿಸಿದಕ್ಕಾಗಿ ಮಂಜುನಾಥ್ ಎಂಬಾತನ ವಿರುದ್ಧ ಮೊಳಕಾಲ್ಮೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಚಿತ್ರದುರ್ಗ ನಗರದಲ್ಲಿ ಸೆ.13 ರಂದು ಹಿಂದೂ ಮಹಾಗಣಪತಿ ಬೃಹತ್ ಶೋಭಾಯಾತ್ರೆ ಸಂದರ್ಭದಲ್ಲಿ ಘರ್ಜಿಸಲು 9 DJ ಮುಂಬೈ, ಬೆಳಗಾವಿ, ಹುಬ್ಬಳ್ಳಿ ಹಾಗೂ ಇನ್ನೂ ಹೆಸರಾಂತ 9 ಡಿಜೆಗಳು ಭಾಗವಹಿಸಲಿವೆ’ ಎಂದು ಸುಳ್ಳು ಸುದ್ದಿ ಹಾಕಿಸಿದ್ದ.
Read More News
T & CPrivacy PolicyContact Us