Download Now Banner

This browser does not support the video element.

ಹೊಸದುರ್ಗ: ಹೊಸದುರ್ಗ ಪೊಲೀಸರ ಕಾರ್ಯಾಚರಣೆ: ಇಬ್ಬರು ಅಂತರ್ ಜಿಲ್ಲಾ ಕಳ್ಳರ ಬಂಧನ

Hosdurga, Chitradurga | Sep 4, 2025
ಹೊಸದುರ್ಗ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಇಬ್ಬರು ಅಂತರ್ ಜಿಲ್ಲಾ ಕಳ್ಳರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. A-1 ಆರೋಪಿ ರಾಜಾಸಾಬ್, A-2 ಆರೋಪಿ ಮಹಮದ್ ರಫೀಕ್ ಬಂಧಿತರು ಎಂದು ಗುರುತಿಸಲಾಗಿದೆ. ಬಂಧಿತರಿಂದ ಮೂರು ಪ್ರಕರಣಗಳಿಗೆ ಸಂಬಂಧಿಸಿದಂತೆ ಚಿನ್ನಾಭರಣವನ್ನ ವಶಕ್ಕೆ ಪಡೆಯಲಾಗಿದೆ. 30 ಗ್ರಾಂ ತೂಕದ 3 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ 1 ಬೈಕ್ ವಶ ಬಂಧಿತರಿಂದ ವಶಕ್ಕೆ ಪಡೆಯಲಾಗಿದೆ. ಹೊಸದುರ್ಗ ಪಿಐ ಕೆ.ಟಿ.ರಮೇಶ್ ನೇತೃತ್ವದಲ್ಲಿ ಆರೋಪಿಗಳ ಬಂಧಿಸಲಾಗಿದೆ. ಈ ಸಂಬಂಧ ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದೆ
Read More News
T & CPrivacy PolicyContact Us