ಗೃಹ ಸಚಿವರಾದ ಡಾಕ್ಟರ್ ಜಿಪರಮೇಶ್ವರ್ ರನ್ನ ಮಾದಾರ ಚನ್ನಯ್ಯ ಶ್ರೀಗಳು ಬೇಟಿ ಮಾಡಿದ್ದಾರೆ. ಇನ್ನೂ ಮಂಗಳವಾರ ಬೆಳಗ್ಗೆ 11 ಗಂಟೆಗೆ ಸದಾಶಿವ ನಗರದ ಅವರ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ ಮಾದಾರ ಚನ್ನಯ್ಯ ಶ್ರೀಗಳು ದೇಶದ ಬಹುದೊಡ್ಡ ಗಣೇಶೋತ್ಸವ ಎಂಬ ಖ್ಯಾತಿ ಪಡೆದಿರುವ ಚಿತ್ರದುರ್ಗದ ಹಿಂದೂ ಮಹಾಗಣಪತಿ ಶೋಭಾಯಾತ್ರೆಯ ಸಂದರ್ಭದಲ್ಲಿ ಧ್ವನಿವರ್ಧಕ ಬಳಕೆಗೆ ಅವಕಾಶ ಕಲ್ಪಿಸುವಂತೆ ಹಾಗೂ ಶೋಭಾಯಾತ್ರೆ ಸಂದರ್ಭದಲ್ಲಿ ಸೂಕ್ತ ಬಂದೋಬಸ್ತ್ ಕಲ್ಪಿಸುವಂತೆ