ಕಾಗವಾಡ:- ಕಾಗವಾಡ ಪಟ್ಟಣದ ಹೊರವಲಯದಲ್ಲಿ ನಿರ್ಮಾಣವಾಗಲಿರುವ ಪ್ರಜಾಸೌಧ ಕಟ್ಟಡದ ಸ್ಥಳವನ್ನು ಬುಧವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಬೆಳಗಾವಿ ಜಿಲ್ಲಾಧಿಕಾರಿ ಮಹಮ್ಮದ್ ರೋಷನ ಅಧಿಕಾರಿಗಳ ಜೊತೆ ಸ್ಥಳ ಪರಿಶೀಲನೆ ನಡೆಸಿದ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು.ಈಗಾಗಲೆ ಸರ್ಕಾರದಿಂದ ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ ಅನುಮತಿ ಸಿಕ್ಕಿದ್ದು ಕಂದಾಯ ಸಚಿವರು ಹಾಗೂ