ಬೆಳಗಾವಿ ನಗರ ವ್ಯಾಪ್ತಿಯಲ್ಲಿ ಪೊಲೀಸ್ ಆಯುಕ್ತರಾಗಿ ಭೂಷನ್ ಬೊರಸೆ ಅವರು ಬಂದ ನಂತರ ಅನೇಕ ಮಾದಕ ವಸ್ತುಗಳು ಹಾಗೂ ಅಕ್ರಮ ಚಟುವಟಿಕೆಗೆ ಕಡಿವಾಣ ಹಾಕುವಲ್ಲಿ ಯಶಸ್ವಿಯಾಗುತ್ತಿದ್ದು ಇಂದು ಶುಕ್ರವಾರ 3 ಗಂಟೆಗೆ ಗಾಂಜಾ ಮಾರಾಟ ಮಾಡುತ್ತಿದ್ದ 9 ಮಂದಿ ಆರೋಪಿಗಳನ್ನು ಮಾರ್ಕೆಟ್ ಪೊಲೀಸರು ಬಂಧಿಸಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಭೂಷಣ್ ಬೊರಸೆ ಅವುರು ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದರು ಹಾಗೇಯೆ ನಗರದ ವಿವಿಧೆಡೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳಿಂದ ಲಕ್ಷಾಂತರ ರೂ. ಮೌಲ್ಯದ ಗಾಂಜಾವನ್ನು ವಶಪಡಿಸಿಕ್ಕೊಂಡು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ತಿಳಿಸಿದರು.