ಲಕ್ಷ್ಮಿಪುರ ಗ್ರಾಮದ ಶ್ರೀ ಮರಡಿ ಮಲ್ಲಿಕಾರ್ಜುನ ಸಂಸ್ಥಾನ ಗಿರಿಮಠ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ಜರುಗಿತು ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಲಕ್ಷ್ಮಿಪುರ ಗ್ರಾಮದ ಶ್ರೀ ಮರಡಿ ಮಲ್ಲಿಕಾರ್ಜುನ ಸಂಸ್ಥಾನ ಹಿರೇಮಠದಲ್ಲಿ ಜಾತ್ರಾ ಮಹೋತ್ಸವ ಕಾರ್ಯಕ್ರಮಕ್ಕೆ ಡಾ. ಚೆನ್ನಮಲ್ಲಿಕಾರ್ಜುನ ಶಿವಾಚಾರ್ಯ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿದರು. ನಂತರ ನಂದಿಕೊಲು ಮೆರವಣಿಗೆ ನಂತರ ಅದ್ದೂರಿಯಾಗಿ ರಥೋತ್ಸವ ಜರಗಿತು. ರಥೋತ್ಸವದಲ್ಲಿ ಸುತ್ತಮುತ್ತಲಿನ ಗ್ರಾಮದ ಭಕ್ತಾದಿಗಳು ಭಾಗವಹಿಸಿದ್ದರು