ಧರ್ಮಸ್ಥಳದ ವಿರುದ್ದ ಕೆಲವು ಕಿಡಿಗೇಡಿಗಳು ಅಪಪ್ರಚಾರ ನಡೆಸಿದ್ದಾರೆ. ಕೂಡಲೆ ಇದಕ್ಕೆಲ್ಲ ಕಡಿವಾಣ ಹಾಕಬೇಕು ಎಂದು ಗಂಗಾವತಿಯಲ್ಲಿ ಮಂಜುನಾಥ ಸ್ವಾಮಿಯ ಭಕ್ತರು ಪ್ರತಿಭಟನೆ ನಡೆಸುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಅಪಪ್ರಚಾರ ಮಾಡುವವರ ಮೇಲೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ...