ಭಾಲ್ಕಿ : ಪೂಜ್ಯ ಶ್ರೀಗಳು ನಡೆದು ಬಂದ ದಾರಿ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಭಾಲ್ಕಿ ತಾಲೂಕಿನ ಕರಡ್ಯಾಳ ಶ್ರೀ ಚನ್ನಬಸವೇಶ್ವರ ಗುರುಕುಲದಲ್ಲಿನ ಅನುಭವ ಮಂಟಪದಲ್ಲಿ ನಡೆಯುತ್ತಿರುವ ಸಮಾರಂಭ. ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವದ ನಿಮಿತ್ಯ ಆಯೋಜಿಸಿರು ರಾಷ್ಟ್ರೀಯ ವಿಚಾರ ಸಂಕಿರಣ