ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಗದಗ, ಪ್ರವಾಸೋದ್ಯಮ ಇಲಾಖೆ, ಗದಗ, ಮಹಾತ್ಮಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವ ವಿದ್ಯಾಲಯ, ಗದಗ ಇವರುಗಳ ಸಹಯೋಗದಲ್ಲಿ ಕೌಸಲ್ಯ ವಿಕಾಸ ಭವನದಲ್ಲಿ ವಿಶ್ವ ಪ್ರವಾಸೋದ್ಯಮ ದಿನ-2025 ಆಚರಿಸಲಾಯಿತು. ಇದೇ ವೇಳೆ ವಿವಿಧ ಸ್ಪರ್ದೆಗಳಲ್ಲಿ ಭಾಗವಹಿಸಿ ಜಯ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಿಸಲಾಯಿತು.