ಬ್ರಹ್ಮಾವರ ತಾಲೂಕು ಕೊಕ್ಕರ್ಣೆಯ ಬಳಿ ಈ ಘಟನೆ ನಡೆದಿದೆ. ಯುವತಿ ಮನೆಯವರು ಮದುವೆಗೆ ನಿರಾಕರಿಸಿದ ಹಿನ್ನೆಲೆ ಯುವತಿಯ ಹುಟ್ಟಿದ ದಿನದಂದು ಪ್ರೇಮಿ ಯುವಕ ಚಾಕುವಿನಿಂದ ಇರಿದ ಘಟನೆ ಕೊಕ್ಕರ್ಣೆಯಲ್ಲಿ ನಡೆದಿದೆ ಚಾಕು ಇರಿತಕ್ಕೆ ಒಳಗಾದ ಯುವತಿ ರಕ್ಷಿತಾ ಪೂಜಾರಿ 24 ವರ್ಷ ಎಂದು ತಿಳಿದು ಬಂದಿದೆ. ಈಗ ಅವಳನ್ನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.