ಕಂಪ್ಲಿ ಪುರಸಭೆ ವತಿಯಿಂದ 2024-25ನೇ ಸಾಲಿನ ಎಸ್.ಎಫ್.ಸಿ ಶೇ.7.25 ಇತರೆ ಹಿಂದುಳಿದವರ ಕಲ್ಯಾಣಕ್ಕಾಗಿ ಹಾಗೂ ಶೇ.5 ವಿಕಲಚೇತನರ ವೈಯಕ್ತಿಕ ಸೌಲಭ್ಯದಡಿ ವಿವಿಧ ಯೋಜನೆಗಳಡಿ ಸಹಾಯಧನ ಅನುಷ್ಠಾನಗೊಳಿಸಲು ಕಂಪ್ಲಿ ಪಟ್ಟಣದ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಹಿಂದುಳಿದ ವರ್ಗಗಳ ಸಮುದಾಯದವರು ಮತ್ತು ವಿಕಚೇತನರು ವಿವಿಧ ಹಂತಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿಶೇಷ ನೆರವು ನೀಡಲಾಗುವುದು. ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಸೆಪ್ಟಂಬರ್ 10 ಕೊನೆಯ ದಿನವಾಗಿದೆ.ಹೆಚ್ಚಿನ ಮಾಹಿತಿಗಾಗಿ ಕಂಪ್ಲಿ ಪುರಸಭೆ ಕಚೇರಿಗೆ ಭೇಟಿ ನೀಡಬಹುದು ಎಂದು ಕಂಪ್ಲಿ ಪುರಸಭೆ ಮುಖ್ಯಾಧಿಕಾರಿ ಮಲ್ಲಿಕಾರ್ಜುನ ರವರು ಅಗಸ್ಟ್ 20, ಬುಧವಾರ ಸಂಜೆ 4 ಗ