ಮೈಸೂರಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿಕೆ ಕ್ಷುಲ್ಲಕ ರಾಜಕಾರಣ ಬಿಟ್ಟು ಜನರ ಸಮಸ್ಯೆಗೆ ಸ್ಪಂದಿಸಿ ನಾಡಹಬ್ಬ ದಸರಾ ಮಹೋತ್ಸವ ಉದ್ಘಾಟನಾ ವಿಚಾರ ನಾನೂ ಕೂಡ ಒಂದು ಬಾರಿ ಉಸ್ತುವಾರಿ ಸಚಿವನಾಗಿ ನಿರ್ವಹಿಸಿದ್ದೇನೆ ನಂಬಿಕೆಗೆ ಮತ್ತೊಂದು ಹೆಸರು ಚಾಮುಂಡಿ ಬೆಟ್ಟ ರಾಜ್ಯ ಸರ್ಕಾರ ಪದೇ ಪದೇ ಯಡವಟ್ಟು ಮಾಡ್ತಿದೆ ಉದ್ಘಾಟಕರ ಬಗ್ಗೆ ವಿ.ಸೋಮಣ್ಣ ಆಕ್ಷೇಪ ಸಾಮಾಜಿಕ, ಧಾರ್ಮಿಕವಾಗಿ ಪೂರ್ವಜರು ನೀಡಿದ ರೀತಿ ನಡೆದುಕೊಳ್ಳಿ ಯಾರನ್ನೋ ತೃಪ್ತಿಪಡಿಸಲು ಈ ರೀತಿ ಮಾಡುವುದು ಸರಿಯಲ್ಲ ಯಾರನ್ನ ಮಾಡಿದ್ದೀರಿ ಅವರಿಗೆ ತಾಯಿಯ ಮೇಲೆ ಗೌರವ ಇರಬೇಕು ಅವರು ಎಷ್ಟರ ಮಟ್ಟಿಗೆ ಅರ್ಹರು ಎಂಬುದನ್ನ ಚರ್ಚಿಸಲ್ಲ ಸರ್ಕಾರ ಉದ್ಘಾಟಕರ ವಿಚಾರದಲ್ಲಿ ಗೊಂದಲ ಮಾಡಬಾರದು ಶಿಷ್ಠಾಚಾರವನ್ನ ರಾಜ್ಯ ಸರ್ಕಾರ ಪಾಲಿಸಬೇಕು ಎಂದು ವಾಗ್ದಾಳಿ