Download Now Banner

This browser does not support the video element.

ದೊಡ್ಡಬಳ್ಳಾಪುರ: ಮುತ್ತೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಪಟಾಕಿ ದುರಂತ ಪ್ರಕರಣ ಘಟನಾ ಸ್ಥಳಕ್ಕೆ ಸಚಿವ ಕೆ ಎಚ್ ಮುನಿಯಪ್ಪ ಭೇಟಿ ಗಾಯಾಳುಗಳ ಆರೋಗ್ಯ ವಿಚಾರಣೆ

Dodballapura, Bengaluru Rural | Aug 30, 2025
*ಗಣೇಶ ವಿಸರ್ಜನೆ ವೇಳೆ ಪಟಾಕಿ ಸ್ಪೋಟ ಅವಘಡ* ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆ ಹಾಗೂ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪದೊಡ್ಡಬಳ್ಳಾಪುರ ಟೌನ್ ನ ಮುತ್ತೂರು ವಾರ್ಡ್ ಬಳಿ ಶುಕ್ರವಾರ ಸಂಜೆ ಗಣೇಶ ವಿಸರ್ಜನೆ ಮೆರವಣಿಗೆ ಸಮಯದಲ್ಲಿ ಸಂಭವಿಸಿದ ಪಟಾಕಿ ಸ್ಫೋಟದಿಂದ ಗಾಯಗೊಂಡು ದೊಡ್ಡಬಳ್ಳಾಪುರದ ಆದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಗಾಯಾಳುಗಳನ್ನು ಇಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವ
Read More News
T & CPrivacy PolicyContact Us