Download Now Banner

This browser does not support the video element.

ಬೆಂಗಳೂರು ಉತ್ತರ: ನಗರದ ಗಣೇಶ ಉತ್ಸವದಲ್ಲಿ ಪಾಲ್ಗೊಂಡ ಡಿಸಿಎಂ ಡಿಕೆ ಶಿವಕುಮಾರ್

Bengaluru North, Bengaluru Urban | Sep 28, 2025
ಭಾನುವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‌ನ ಕಮಲಮ್ಮನ ಗುಂಡಿ ಆಟದ ಮೈದಾನದಲ್ಲಿ ನಡೆದ ಮಹಾಗಣಪತಿ ಉತ್ಸವದಲ್ಲಿ ಪಾಲ್ಗೊಂಡ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಭೇಟಿ ಮಾಡಿ ವಿಘ್ನನಿವಾರಕನಾದ ಗಣೇಶನ ದರ್ಶನ ಪಡೆದು, ನಾಡಿನ ಎಲ್ಲರ ಸುಖ-ಶಾಂತಿಗಾಗಿ ಪ್ರಾರ್ಥನೆ ಸಲ್ಲಿಸಿದರು. ಇನ್ನು ಇದೇ ವೇಳೆ ಮಾತನಾಡಿದ ಅವರು, ಗಣೇಶ ಉತ್ಸವದ ಮಹತ್ವವನ್ನ ಸಾರ್ವಜನಿಕರ ಜೊತೆ ಹಂಚಿಕೊಂಡರು. ವಿಘ್ನಗಳ ನಿವಾರಕ ಗಣೇಶನ ಆಶೀರ್ವಾದ ಎಲ್ಲರ ಮೇಲಿರಲಿ ಎಂದರು.
Read More News
T & CPrivacy PolicyContact Us