ನಗರದಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಒಟ್ಟು ೭೮,೩೬೪ ಪ್ರಕರಣಗಳು ಇತ್ಯರ್ಥ ಕೋಲಾರ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮ ಹಮ್ಮಿಕೋಂಡಿದ್ದು ನಗರದ ನ್ಯಾಯಲಯದಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ನ್ನು ಮಂಜುನಾಥ ಜಿ.ಎ, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಅಧ್ಯಕ್ಷರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕೋಲಾರ ರವರು ಶನಿವಾರ ದೀಪ ಬೆಳಗಿಸುವ ಮೂಲಕ ಉದ್ಫಾಟಿಸಿದರು. ಕಾರ್ಯಕ್ರಮದಲ್ಲಿ ಕೋಲಾರ ಕೇಂದ್ರ ಸ್ಥಳದ ಎಲ್ಲಾ ನ್ಯಾಯಾಧೀಶರು ಹಾಜರಿದ್ದರು. ರಾಷ್ಟ್ರೀಯ ಲೋಕ್ ಅದಾಲತ್ನಲ್ಲಿ ಕೋಲಾರ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇರುವ ಸಿವಿಲ್, ಕ್ರಿಮಿನಲ್ ಮತ್ತು ವಿಮಾ ಪರಿಹಾರ ಸಂಬಂಧಪಟ್ಟ ಪ್ರಕರಣಗಳು ಸೇ