Download Now Banner

This browser does not support the video element.

ಮೈಸೂರು: ನಗರದ ಸುತ್ತಮುತ್ತಲಿನ ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿ

Mysuru, Mysuru | Sep 12, 2025
ಸೆಪ್ಟೆಂಬರ್ 14 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಕೇಂದ್ರ ಲೋಕಸೇವಾ ಆಯೋಗದಿಂದ NDA & NA Examination and CDS Exam -2025 ಪರೀಕ್ಷೆಗಳಿಗೆ ಸಂಬoಧಿಸಿದoತೆ, 06 ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಬೆಳಗ್ಗೆ 06 ಗಂಟೆಯಿoದ ಸಂಜೆ 06 ಗಂಟೆಯವರೆಗೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ-2023 ಸೆಕ್ಷನ್ 163 ರೀತ್ಯ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯ ನಿಷೇಧಾಜ್ಞೆಯನ್ನು ಜಾರಿ ಮಾಡಲಾಗಿದೆ.
Read More News
T & CPrivacy PolicyContact Us