ಬೇತಮಂಗಲ, ತಿಮ್ಮಸಂದ್ರ ಗ್ರಾಮದಲ್ಲಿ ರಸ್ತೆಗಳ ಅಭಿವೃಧ್ಧಿಗೆ ಗುದ್ದಲಿ ಪೂಜಗ್ರಾಮೀಣ ರಸ್ತೆ ಅಭಿವೃದ್ಧಿ ಯೋಜನೆಯಡಿ ಬಿಡುಗಡೆಗೊಂಡಿರುವ 10 ಕೋಟಿ ಅನುದಾನದಲ್ಲಿ 15 ಗ್ರಾಮ ಪಂಚಾಯ್ತಿಗಳ ವ್ಯಾಪ್ತಿಯ 30ಗ್ರಾಮಗಳಲ್ಲಿ ಸಂಪರ್ಕ ರಸ್ತೆಗೆ ತಿಮ್ಮಸಂದ್ರ ಹಾಗೂ ಬೇತಮಂಗಲ ಹಳೇ ಗ್ರಾಪಂ ಕಟ್ಟಡದ ರಸ್ತೆ ಬಸ್ ನಿಲ್ದಾಣದಲ್ಲಿ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕಿ ಎಂ.ರೂಪಕಲಾ ಭೂಮಿ ಪೂಜೆ ನೆರೆವೆರಿಸಿದರು. ಬೇತಮಂಗಲ ಗ್ರಾಮದ ಬಸ್ ನಿಲ್ದಾಣದಿಂದ ಹಳೆ ಬಡಾವಣೆಗೆ ಸಂಪರ್ಕ ರಸ್ತೆ ಹಾಗೂ ಟಿ.ಗೊಲ್ಲಹಳ್ಳಿ ಗ್ರಾಮದಿಂದ ತಿಮ್ಮಸಂದ್ರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿಗೆ ಸೋಮವಾರ ಶಾಸಕಿ ಭೂಮಿ ಪೂಜೆಯನ್ನು ನೆರವೇರಿಸಿದರು.ಈ ವೇಳೆ ಶಾಸಕಿ ಎಂ.ರೂಪಕಲಾ ಶಶಿಧರ್ ಮಾತನಾಡಿದರು