ಡ್ರೋಣ್ ಕ್ಯಾಮೆರಾ ಕಣ್ಣಲ್ಲಿ ಭೂತನಾಳ ಕೆರೆ ವಿಹಂಗಮವಾಗಿ ಕಾಣುತ್ತಿದೆ. ವಿಜಯಪುರ ಜಿಲ್ಲೆಯಲ್ಲೇ ಅತೀ ದೊಡ್ಡ ಕೆರೆ ಭರ್ತಿಯಾಗಿದ್ದು, ಡ್ರೋಣ್ ಕ್ಯಾಮೆರಾ ಮೂಲಕ ಭೂತನಾಳ ಕೆರೆ ದೃಶ್ಯ ಸೆರೆ ಹಿಡಿಯಲಾಗಿದೆ. 322 ಎಕರೆ ವಿಸ್ತೀರ್ಣದ ಭೂತನಾಳ ಕೆರೆ. ವಿಜಯಪುರ ನಗರದ ಹೊರವಲಯದಲ್ಲಿದೆ. ಕೆರೆ ಭರ್ತಿಯಾಗಿ ಕೋಡಿ ಹರಿದು ಹೋಗ್ತಿರೋ ನೀರಲ್ಲಿ ಜನರು ಮಿಂದೇಳುತ್ತಿದ್ದಾರೆ. ಮಹಾರಾಷ್ಟ್ರ ಪಶ್ಚಿಮ ಘಟ್ಟ ಪ್ರದೇಶ ಹಾಗೂ ವಿಜಯಪುರದಲ್ಲಿ ಮಳೆಯಾಗಿದೆ...