ದೇವಾಪುರ ಕ್ರಾಸ್ ಬಳಿ ಉಚಿತ ಆರೋಗ್ಯ ಶಿಬಿರ ಉದ್ಘಾಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವಪುರ ಕ್ರಾಸ್ ಡಾ.ಬಿ ಆರ್ ಅಂಬೇಡ್ಕರ್ ವೃತ್ತದ ಬಳಿ ಶ್ರೀ ಸಾಯಿ ಶಿವ ಮೆಡಿಕಲ್ ಮತ್ತು ಡಯಾಗ್ನೋಸ್ಟಿಕ್ ಲ್ಯಾಬೋರೇಟರಿ ಆಯ್ ಕೆರ್ ಹಾಸ್ಪಿಟಲ್ ಕಲಬುರ್ಗಿ ವತಿಯಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರ ಜರುಗಿತು ಸ್ಥಳೀಯ ಮುಖಂಡರು ಹಾಗೂ ವೈದ್ಯಾಧಿಕಾರಿಗಳ ನೇತೃತ್ವದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ವೈದ್ಯಾಧಿಕಾರಿಗಳು ಹಾಗೂ ಮುಖಂಡರು ಪ್ರತಿಯೊಬ್ಬ ನಾಗರಿಕರು ಉಚಿತ ಆರೋಗ್ಯದ ಶಿಬಿರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು. ದೇವಪುರ ಗ್ರಾಮದ ಸುತ್ತಮುತ್ತಲಿನ ಗ್ರಾಮೀಣ ಭಾಗದ ನೂರಾರು ಜನರು ತಪಾಸಣೆಯಲ್ಲಿ ಭಾಗವಹಿಸಿ ರಕ್ತದೊತ್ತಡ, ಸ