ಮೊಳಕಾಲ್ಮುರು:-ಟಿವಿಎಸ್ ಬೈಕಿಗೆ ಟ್ರ್ಯಾಕ್ಟರ್ ಡಿಕ್ಕಿಯಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೊಳಕಾಲ್ಮೂರು ಪಟ್ಟಣದಿಂದ ಸೂಲೇನಹಳ್ಳಿ ಗ್ರಾಮಕ್ಕೆ ತೆರಳುತ್ತಿದ್ದಾಗ ರಸ್ತೆಯ ಎಚ್ ಪಿ ಪೆಟ್ರೋಲ್ ಬಂಕ್ ಬಳಿ ಈ ಘಟನೆ ನಡೆದಿದೆ. ರಾಮಪ್ಪ ಎನ್ನುವ ವ್ಯಕ್ತಿಯು ತನ್ನ ಟಿವಿಎಸ್ ಬೈಕ್ ನಲ್ಲಿ ತೆರಳುತ್ತಿರುವಾಗ ಇದೇ ವೇಳೆ ಎದುರಿಗೆ ಬಂದ ಟ್ರ್ಯಾಕ್ಟರ್ ಬೈಕಿಗೆ ಡಿಕ್ಕಿ ಪಡಿಸಿದ ಪರಿಣಾಮ ರಾಮಪ್ಪನ ವ್ಯಕ್ತಿಯ ತಲೆ ಸೇರಿದಂತೆ ದೇಹದ ನಾನಾ ಭಾಗಗಳಿಗೆ ಗಂಭೀರವಾಗಿ ಪೆಟ್ಟುಗಳು ಆಗಿವೆ.