Download Now Banner

This browser does not support the video element.

ಕಲಬುರಗಿ: ನಗರದ ರೇವಣಸಿದ್ದೇಶ್ವರ ಕಾಲೋನಿಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನ

Kalaburagi, Kalaburagi | Oct 1, 2025
ಕಲಬುರಗಿ : ಕಲಬುರಗಿ ನಗರದಲ್ಲಿ ದಿನೇ ದಿನೇ ಬೈಕ್ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದ್ದು, ನಗರದ ರೇವಣಸಿದ್ದೇಶ್ವರ ಕಾಲೋನಿಯಲ್ಲಿ ಮನೆ ಮುಂದೆ ನಿಲ್ಲಿಸಲಾಗಿದ್ದ ಬೈಕ್ ಕಳ್ಳತನವಾದ ಘಟನೆ ನಡೆದಿದೆ‌.. ಅ1 ರಂದು ರಾತ್ರಿ 7 ಗಂಟೆಗೆ ಮಾಹಿತಿ ಲಭ್ಯವಾಗಿದೆ.. ಅಡತ್ ವ್ಯಾಪಾರಿ ಬಸವರಾಜ್ ಪಾಟೀಲ್ ಎಂಬುವರು ಎಂದಿನಂತೆ ತಮ್ಮ KA 32 EM 3423 ಹೊಂಡಾ ಆ್ಯಕ್ಟಿವಾ ಬೈಕ್‌ನ್ನ ಮನೆ ಮುಂದೆ ನಿಲ್ಲಿಸಿದ್ದರು.. ಬೆಳಗೋದ್ರೊಳಗೆ ಮನೆ ಮುಂದಿನ ಬೈಕ್ ಕಳ್ಳತನ ಮಾಡಿಕೊಂಡು ಹೋಗಿದ್ದಾರೆ.. ಇನ್ನೂ ಈ ಬಗ್ಗೆ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..
Read More News
T & CPrivacy PolicyContact Us