ರಾಮನಗರದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯ ಆವರಣದಲ್ಲಿ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆಯನ್ನು ಆಚರಣೆ ಮಾಡಲಾಯಿತು. ಗುರುವಾರ ಕಾರ್ಯಕ್ರಮವನ್ನು ಯೋಜನೇ ಮಾಡಲಾಗಿತ್ತು. ನಾಡಿನ ಅರಣ್ಯ ಹಾಗೂ ವನ್ಯಜೀವಿ ಸಂಪತ್ತನ್ನು ಸಂರಕ್ಷಿಸಲು ಪ್ರಾಣ ತ್ಯಾಗ ಮಾಡಿದ ಹುತಾತ್ಮರನ್ನ ನೆನೆದು ಶ್ರದ್ದಾಂಜಲಿ ಸಲ್ಲಿಕೆ ಮಾಡಲಾಯಿತು. ಈ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳು ಉಪಸಿತರಿದ್ದರು.