ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಅಂಗನವಾಡಿ ಕಾರ್ಯಕರ್ತರಿಂದ ಪ್ರತಿಭಟನೆ ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಚೆ ಗುರುತಿಸುವ ಕ್ರಮಕ್ಕೆ (ಎಫ್ ಆರ್ ಎಸ್ )ತಡೆ ಹಾಗೂ ಐ ಸಿ ಡಿ ಎಸ್ ಯೋಜನೆ ಕಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಅಂಗನವಾಡಿ ನೌಕರರ ಸಂಘ ಸಿಐಟಿಯು ನೇತೃತ್ವದಲ್ಲಿ ಗುರುವಾರ ಮಧ್ಯಾಹ್ನ 1:00 ಯಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗೆ ಮನವಿ ಸಲ್ಲಿಸಿ ಒತ್ತಾಯಿಸಲಾಯಿತು