Download Now Banner

This browser does not support the video element.

ಮೈಸೂರು: ಸೆ. 1 ಕ್ಕೆ ರಾಷ್ಟ್ರಪತಿ ಮೈಸೂರಿಗೆ ಆಗಮನ: ನಗರದಲ್ಲಿ ಅಗತ್ಯ ಸಿದ್ದತೆಗೆ ಜಿಲ್ಲಾಧಿಕಾರಿಗಳ ಸೂಚನೆ

Mysuru, Mysuru | Aug 21, 2025
ರಾಷ್ಟ್ರಪತಿ ಗಳಾದ ದ್ರೌಪದಿ ಮುರ್ಮು ಅವರು ಸೆಪ್ಟೆಂಬರ್ 1 ರಂದು ಮೈಸೂರಿನ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ (AIISH) ಡೈಮಂಡ್ ಜೂಬಿಲಿ (ವಜ್ರ ಮಹೋತ್ಸವ) ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಲಿದ್ದಾರೆ. ಈ ಸಂಬoಧ ಅಗತ್ಯ ಸಿದ್ದತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿ. ಲಕ್ಷ್ಮಿ ಕಾಂತ ರೆಡ್ಡಿ ಅವರು ತಿಳಿಸಿದರು.  ಅವರು ಇಂದು (ಗುರುವಾರ) ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ರಾಷ್ಟ್ರಪತಿಗಳು ಆಗಮನದ ಹಿನ್ನೆಲೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
Read More News
T & CPrivacy PolicyContact Us