ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯವು ಆಚರಿಸುತ್ತಿರುವ ನಶಾ ಮುಕ್ತ ಭಾರತ ಅಭಿಯಾನದ ಅಂಗವಾಗಿ ಇಂದಿನಿಂದ 31ರವರೆಗೆ ಬಂಡೀಪುರದಿಂದ ಬೀದರ್ ವರಗೆ ಹಮ್ಮಿಕೊಂಡಿರುವ ಮೂರು ದಿನಗಳ ಬೈಕ್ ಜಾಥಾವನ್ನು *ಮೈಸೂರು ನಗರದ ಬಂಡಿಪಾಳ್ಯ ಸರ್ಕಲ್ ನಲ್ಲಿ ಬರಮಾಡಿಕೊಂಡು ನಶಾ ಮುಕ್ತ ಭಾರತ ಅಭಿಯಾನದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.