ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಸವನಹಳ್ಳಿ ಗ್ರಾಮದಲ್ಲಿ ನಡೆದ ಕೇರಳದ ವ್ಯಕ್ತಿಯ ಕೊಲೆ ಪ್ರಕರಣಕ್ಕೆ ಸಂಬAಧಿಸಿದAತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಕೇರಳ ರಾಜ್ಯದ ಕೊಟ್ಟಾಯಂ ನಿವಾಸಿ ಮುರಳಿ(48) ಎಂಬಾತನೇ ಕೊಲೆಯಾದ ವ್ಯಕ್ತಿಯಾಗಿದ್ದು, ಬಸವಹಳ್ಳಿ ನಿವಾಸಿ ತೀರ್ಥ (25) ಎಂಬಾತನನ್ನು ಬಂಧಿಸಲಾಗಿದೆ. ಸ್ಥಳೀಯ ಕೃಷಿಕರೊಬ್ಬರ ಶುಂಠಿ ಕೃಷಿಯ ಮೇಲ್ವಿಚಾರಣೆ ಕೆಲಸಕ್ಕೆಂದು ನೇಮಿಸಲ್ಪಟ್ಟಿದ್ದ ಮುರಳಿ ಹಾಗೂ ತನ್ನ ಪತ್ನಿಯ ನಡುವಿನ ಸಂಬAಧದ ಬಗ್ಗೆ ಸಂಶಯಗೊAಡಿದ್ದ ತೀರ್ಥ ಮುರಳಿಯನ್ನು ಕೊಲೆ ಮಾಡಿರುವುದಾಗಿ ಆರೋಪಿಸಲಾಗಿದೆ. ಶುಕ್ರವಾರ ರಾತ್ರಿ ತೀರ್ಥ ಪತ್ನಿಯ ಮೇಲೆ ಹಲ್ಲೆ ಮಾಡಿರುವುದಲ್ಲದೆ ದೊಣ್ಣೆಯಿಂದ ಮುರಳಿಯನ್ನು ಕೂಡ ಹಲ್ಲೆ ಮಾಡಿದ್ದಾನೆ. ಈ ಸಂದರ್ಭ ಮುರಳಿ ಸಾವನ್ನಪ್ಪಿರುವುದಾಗಿ ದೂರಲಾ