ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಇತಿಹಾಸ ಪ್ರಸಿದ್ಧ ಯಾತ್ರಾ ಸ್ಥಳವಾದ ಮಲೆ ಮಹದೇಶ್ವರ ಬೆಟ್ಟದ ಪಾಲಾರ್ ರಸ್ತೆಯಲ್ಲಿ ಕಾಡಾನೆಯೊಂದು ಬಾಯಾರಿಕೆಯಿಂದ ಬಳಲುತ್ತಿತ್ತು ಈ ವೇಳೆ ಕಾವೇರಿ ನೀರಿನ ವಾಲ್ ನೀರು ಲೀಕೆಜ್ ನಲ್ಲಿ ಹರಿಯುತ್ತಿದ್ದ ನೀರನ್ನು ಕಾಡಾನೆ ಕುಡಿದು ದಾಹ ತೀರಿಸಿಕೊಂಡಿದೆ. ಇನ್ನೂ ಮಲೆ ಮಹದೇಶ್ವರ ಸ್ವಾಮಿಯ ಭಕ್ತರು ಮೊಬೈಲ್ ನಲ್ಲಿ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣಕ್ಕೆ ಹರಿಬಿಟ್ಟಿದ್ದಾರೆ.