ಬೆಂಗಳೂರಿನ ವಿಜಯನಗರದ ಬಂಟರ ಸಂಘದಲ್ಲಿ ಭಾನುವಾರ ಏರ್ಪಡಿಸಿದ್ದ “ಅಷ್ಟೆಮಿದ ಐಸಿರಿ ತುಳುವ ತರ್ಲ್ ಸಾಸಿರಿ” ಕಾರ್ಯಕ್ರಮದಲ್ಲಿ ಡಿ.ಕೆ. ಶಿವಕುಮಾರ್ ಅತಿಥಿಯಾಗಿ ಭಾಗವಹಿಸಿದ್ದರು. ಮಂಗಳೂರು, ಉಡುಪಿ ಸೇರಿ ಕರಾವಳಿ ಭಾಗದ ಜನ ಉದ್ಯೋಗಕ್ಕಾಗಿ ವಲಸೆ ಹೋಗದಂತೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ರೂಪಿಸಲು ಚರ್ಚೆ ನಡೆಸಲಾಗಿದೆ ಎಂದು ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.