Download Now Banner

This browser does not support the video element.

ಚಿತ್ರದುರ್ಗ: ನಗರದ ಗಾಂಧಿ ನಗರಕ್ಕೆ ಮಾಜಿ ಸಚಿವ ಹೆಚ್ ಆಂಜನೇಯ ಬೇಟಿ, ಸಮೀಕ್ಷೆ ಕಾರ್ಯ ವೀಕ್ಷಣೆ

Chitradurga, Chitradurga | Oct 1, 2025
ಚಿತ್ರದುರ್ಗದ ಗಾಂಧಿ ನಗರಕ್ಕೆ ಮಾಜಿ ಸಚಿವ ಹೆಚ್ ಆಂಜನೇಯ ಅವರು ಆಗಮಸಿದ್ದು ಸಮೀಕ್ಷೆ ಕಾರ್ಯ ವೀಕ್ಷಣೆ ಮಾಡಿದ್ದಾರೆ. ಇನ್ನೂ ಕರ್ನಾಟಕ ರಾಜ್ಯ ಹಿಂದುಳಿದ ಆಯೋಗದ ವತಿಯಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯ ನಡೆಸುತ್ತಿದ್ದು ಈ ಹಿನ್ನೆಲೆ ಬುದವಾರ ಮಧ್ಯಾಹ್ನ 12.30 ಕ್ಕೆ ಗಾಂಧಿ ನಗರಕ್ಕೆ ಆಗಮಿಸಿದ ಮಾಜಿ ಸಚಿವ ಹೆಚ್ ಆಂಜನೇಯ ಅವರು ಖುದ್ದು ಸಮೀಕ್ಷೆ ಕಾರ್ಯ ವೀಕ್ಷಣೆ ಮಾಡಿದ್ದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ
Read More News
T & CPrivacy PolicyContact Us