Download Now Banner

This browser does not support the video element.

ತುಮಕೂರು: ಸೆ. 12 ರಂದು ವಿಶ್ವ ಹಿಂದೂ ಪರಿಷದ್ ಬಜರಂಗದಳ ಪ್ರತಿಷ್ಠಾಪಿಸಿರುವ ಹಿಂದೂ ಮಹಾಗಣಪತಿ ಅದ್ದೂರಿ ಮೆರವಣಿಗೆ ಮತ್ತು ವಿಸರ್ಜನಾ ಮಹೋತ್ಸವ

Tumakuru, Tumakuru | Sep 10, 2025
ತುಮಕೂರಿನ ಸೋಮೆಕಟ್ಟೆ ಮಠದ ಆವರಣದಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪ್ರತಿಷ್ಠಾಪಿಸಿರುವ ಹಿಂದೂ ಮಹಾಗಣಪತಿ ಅದ್ದೂರಿ ಮೆರವಣಿಗೆ ಮತ್ತು ವಿಸರ್ಜನಾ ಮಹೋತ್ಸವವು ಸೆಪ್ಟೆಂಬರ್ 12 ರಂದು ಶುಕ್ರವಾರ ಬೆಳಿಗ್ಗೆ 11:30 ಗಂಟೆಗೆ ನಡೆಯಲಿದೆ. ಈ ಬಗ್ಗೆ ಹಿಂದೂ ಮಹಾಗಣಪತಿ ಉತ್ಸವ ಸಮಿತಿ ಅಧ್ಯಕ್ಷ ಕೋರಿ ಮಂಜಣ್ಣ ಅವರು ಮಾಹಿತಿ ನೀಡಿದರು. ಅವರು ತುಮಕೂರು ನಗರದ ಸೋಮೆಕಟ್ಟೆ ಮಠದ ಆಭರಣದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಬುಧವಾರ ಮಧ್ಯಾಹ್ನ 12 ರ ಸಮಯದಲ್ಲಿ ಮಾತನಾಡಿದರು.ಅಂದು ತುಮಕೂರಿನ ರಾಜಾ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಗುತ್ತದೆ ಹಾಗೆಯೇ ಕೆ ಎನ್ ಎಸ್ ಕಲ್ಯಾಣಿ ಯಲ್ಲಿ ವಿಸರ್ಜನೆ ಮಾಡಲಾಗುವುದು ಎಂದರು.
Read More News
T & CPrivacy PolicyContact Us