Download Now Banner

This browser does not support the video element.

ಮೈಸೂರು: ನಟ ವಿಷ್ಟುಗೆ ಕರ್ನಾಟಕ ರತ್ನ: ಮೈಸೂರಿನಲ್ಲಿ ಅಭಿಮಾನಿಗಳ ಸಂಭ್ರಮಾಚರಣೆ

Mysuru, Mysuru | Sep 11, 2025
ಸಾಹಸಸಿಂಹ ವಿಷ್ಣುವರ್ಧನ್ ರವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಹಿನ್ನೆಲೆಯಲ್ಲಿ ಅಗ್ರಹಾರ ವೃದ್ಧದಲ್ಲಿ ವಿಷ್ಣುವರ್ಧನ್ ಅಭಿಮಾನಿ ಬಳಗದಿಂದ ಸಾಹಸಸಿಂಹ ವಿಷ್ಣುವರ್ಧನ್ ಗೆ ಘೋಷಣೆ ಕೂಗಿ ಸಿಹಿ ಹಂಚಿ ಅಭಿಮಾನಿಗಳು ಸಂಭ್ರಮಿಸಿದರು ಈ ಸಂದರ್ಭದಲ್ಲಿ ಮಾತನಾಡಿದ ವಿಷ್ಣುವರ್ಧನ್ ಅಭಿಮಾನಿಗಳ ಒಕ್ಕೂಟದ ಅಧ್ಯಕ್ಷರಾದ ಎಂ ಡಿ ಪಾರ್ಥಸಾರಥಿ ಮಾತನಾಡಿ ಕರ್ಣನಿಗೆ ಕೊನೆಗೂ ಕಾಲ ಕೂಡಿಬಂತು, 15 ವರ್ಷದ ಅಭಿಮಾನಿಗಳ ಕನಸು ಇಂದು ನನಸಾಯಿತು ಸರ್ಕಾರಕ್ಕೆ ವಿಶೇಷ ಅಭಿನಂದನೆಗಳು, ಈ ಬಾರಿ ವಿಷ್ಣು ವರ್ಧನ್ ರವರ 75ಹುಟ್ಟು ಹಬ್ಬವನ್ನು ಅಭಿಮಾನಿಗಳೆಲ್ಲ ಸೇರಿ ಹಬ್ಬದಂತೆ ಆಚರಿಸುತ್ತೇವೆ ಎಂದು ಹೇಳಿದರು.
Read More News
T & CPrivacy PolicyContact Us