Download Now Banner

This browser does not support the video element.

ಮದ್ದೂರು: ಮದ್ದೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ, ಭಾರತಿನಗರದಲ್ಲಿ ಹಿಂದೂ ಪರ ಸಂಘಟನೆ ಕಾರ್ಯಕರ್ತರಿಂದ ಪ್ರತಿಭಟನೆ

Maddur, Mandya | Sep 9, 2025
ಮದ್ದೂರು ಪಟ್ಟಣದಲ್ಲಿ ಭಾನುವಾರ ರಾತ್ರಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದ ಕೋಮು ಸಂಘರ್ಷಣೆ ಹಿನ್ನೆಲೆಯಲ್ಲಿ ಹಿಂದೂಪರ ಸಂಘಟನೆ ಕಾರ್ಯಕರ್ತರು ಮದ್ದೂರು ತಾಲ್ಲೂಕು ಭಾರತೀನಗರದ ಮದ್ದೂರು-ಮಳವಳ್ಳಿ ಹೆದ್ದಾರಿಯಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಹಿಂದೂಪರ ಸಂಘಟನೆ ಕಾರ್ಯಕರ್ತರು ಭಾರತೀನಗರದ ಮಂಡ್ಯ ರಸ್ತೆ, ಹಲಗೂರು ರಸ್ತೆ ಹಾಗೂ ಮದ್ದೂರು-ಮಳವಳ್ಳಿ ಹೆದ್ದಾರಿಯಲ್ಲಿ ಬೈಕ್ ರ್ಯಾಲಿ ನಡೆಸಿ ನಾವೆಲ್ಲ ಹಿಂದೂ, ನಾವೆಲ್ಲಾ ಒಂದು ಎಂಬ ಘೋಷಣೆಗಳೊಂದಿಗೆ ಕಿಡಿಗೇಡಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಹಾಗೂ ಮನ್ಮುಲ್ ಮಾಜಿ ನಿ
Read More News
T & CPrivacy PolicyContact Us