ಯೂಟ್ಯೂಬರ್ ಸಮೀರ್.ಎಂ.ಡಿ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ಮತ್ತು ತಂಡ ಎಫ್.ಎಸ್.ಎಲ್ ವಿಭಾಗದ ಸೋಕೊ ಸಿಬ್ಬಂದಿ ಜೊತೆಗೆ ಸೆ.4 ರಂದು ಮಧ್ಯಾಹ್ನ ಬನ್ನೇರುಘಟ್ಟದ ಹುಳ್ಳಹಲ್ಲಿಯಲ್ಲಿರುವ ಬಾಡಿಗೆ ಮನೆಯಲ್ಲಿ ಪರಿಶೀಲನೆ ನಡೆಸಿದರು.