ನಗರದ ಕಾಡ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಚಾಮುಂಡಿಬೆಟ್ಟ ಹಿಂದುಗಳ ಆಸ್ತಿಯಲ್ಲ ಡಿಕೆ ಶಿವಕುಮಾರ್ ನೀಡಿದ್ದು ಇದೊಂದು ಹೇಳಿಕೆ. ನಿಜಕ್ಕೂ ಇದೊಂದು ಹಾಸ್ಯಾಸ್ಪದ ವಿಚಾರ ಗೌರಿ ಗಣೇಶ ಹಬ್ಬ ಆಚರಿಸುವ ವೇಳೆ ಹಿಂದೂ ಭಾವನೆಗೆ ಧಕ್ಕೆ ತರುವ ವಿಚಾರ ಸಾವಿರಾರು ವರ್ಷಗಳ ಹಿಂದೆ ಮರ್ಕಂಡೇಯ ತಪಸ್ಸು ಮಾಡಿದ್ದ ಸ್ಥಳ ಅದು ಸಾವಿರಾರು ವರ್ಷಗಳಿಂದ ಚಾಮುಂಡಿ ಇರುವುದು ಕೂಡ ಉಲ್ಲೇಖ ಇದೆ ಚಾಮುಂಡಿಬೆಟ್ಟಕ್ಕೆ ಎಲ್ಲರಿಗೂ ಪ್ರವೇಶವಿದೆ. ಅದು ಧಾರ್ಮಿಕ ಸ್ಥಳವಾಗಿರುವ ಕಾರಣ ಎಲ್ಲರೂ ಹೋಗಬಹುದು ಆಧುನಿಕ ಕಾಲಘಟ್ಟದಲ್ಲಿ ಜಾತ್ಯಾತೀತ ದೃಷ್ಟಿಕೋನದಿಂದ ನೋಡಬಹುದು ಲಕ್ಷಾಂತರ ಜನರ ಭಾವನೆಗೆ ಧಕ್ಕೆ ಉಂಟಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.