Download Now Banner

This browser does not support the video element.

ಉಡುಪಿ: ಶಿರ್ವಾದ ಪಾಪನಾಶಿನಿ ಹೊಳೆಯಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಪೊಲೀಸರ ದಾಳಿ

Udupi, Udupi | Sep 10, 2025
ಶಿರ್ವ ಪೊಲೀಸ್ ಠಾಣೆ ಪಿಎಸ್ಐ ಮಂಜುನಾಥ್ ಮರಬದ್ ಸಿಬ್ಬಂದಿಗಳೊಂದಿಗೆ ಶಿರ್ವ ಗ್ರಾಮದ ಗರಡಿ ಮನೆ ಎಂಬಲ್ಲಿ ಪಾಪನಾಶಿನಿ ಹೊಳೆಯಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿ 2 ಟಿಪ್ಪರ್ ಮರಳು ಹಾಗೂ ಒಂದು ಹಿಟಾಚಿ ವಾಹನವನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
Read More News
T & CPrivacy PolicyContact Us