ಶಿವಮೊಗ್ಗ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾಗಿ ಧನಂಜಯ ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದ್ದಾರೆ. ಇವರಿಗೆ ಸಂಬಂಧಿಸಿದ ಸರ್ಕಾರಿ ಹಾಗೂ ಅರೆ ಸರ್ಕಾರಿ ಪತ್ರ ವ್ಯವಹಾರವನ್ನ ಇವರ ಹೆಸರಿನಲ್ಲಿ ಹಾಗೂ ಬದಲಾವಣೆಯಲ್ಲಿ ಶಿವಮೊಗ್ಗದ ಸರ್ ಎಂ ವಿ ರಸ್ತೆಯಲ್ಲಿರುವ ವಾತ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿ ವಿಳಾಸದಲ್ಲಿ ಪತ್ರ ವ್ಯವಹರಿಸಬಹುದೆಂದು ಪ್ರಕಟಣೆ ಮೂಲಕ ಅಧಿಕಾರಿಗಳು ತಿಳಿಸಿರುತ್ತಾರೆ.