Download Now Banner

This browser does not support the video element.

ಹೊಳೆ ನರಸೀಪುರ: ಗೊರೂರು ಮತ್ತು ಹೊಳೆನರಸೀಪುರ ರಸ್ತೆಯ ಮಾರ್ಗ ಮಧ್ಯದಲ್ಲಿ ಮನೆಗೆ ಡಿಕ್ಕಿ ಹೊಡೆದ ಟಿಟಿ ವಾಹನ ಬಸವನಹಳ್ಳಿ ಗ್ರಾಮದಲ್ಲಿ ಘಟನೆ

Hole Narsipur, Hassan | Sep 7, 2025
ಹೊಳೆನರಸೀಪುರ : ಚಾಲಕನ ನಿಯಂತ್ರಣ ತಪ್ಪಿದ ಟಿಟಿ ವಾಹನ ಮನೆಯ ಗೋಡೆಗೆ ಡಿಕ್ಕಿ ಹೊಡೆದಿರುವ ಘಟನೆ ಹೊಳೆನರಸೀಪುರ ತಾಲೂಕಿನ ಗೊರೂರು ಮತ್ತು ಹೊಳೆನರಸೀಪುರ ರಸ್ತೆಯ ಮಾರ್ಗ ಮಧ್ಯದಲ್ಲಿ ಬಸವನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅದೃಷ್ಟವಶಾತೆ ಈ ಘಟನೆಯಿಂದ ಮನೆಯಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಪಾಯದಿಂದ ಬಚಾವಾಗಿದ್ದಾರೆ. ಸ್ಥಳಕ್ಕೆ ಹೊಳೆನರಸೀಪುರ ಗ್ರಾಮಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
Read More News
T & CPrivacy PolicyContact Us