Download Now Banner

This browser does not support the video element.

ಕನಕಪುರ: ಅಸ್ತಿನಾಪುರ ಗ್ರಾಮದಲ್ಲಿ ಚಿರತೆ‌ ಸೆರೆ

Kanakapura, Ramanagara | Sep 9, 2025
ಅರಣ್ಯ ಇಲಾಖೆ ಅಧಿಕಾರಿಗಳು ಇಟ್ಟಿದ್ದಂತ ಬೋನಿನಲ್ಲಿ ಚಿರತೆ ಸೆರೆಯಾಗಿದೆ. ಕನಕಪುರ ತಾಲೂಕಿನ ಅಸ್ತಿನಾಪುರ ಗ್ರಾಮದಲ್ಲಿ ಸೋಮವಾರ ಚಿರತೆ ಬೋನಿನಲ್ಲಿ ಸೆರೆಯಾಗಿದೆ. ಅಕ್ಕಪಕ್ಕದ ಗ್ರಾಮಗಳಲ್ಲಿ ಈ ಚಿರತೆ ಕಾಣಿಸಿಕೊಂಡು ಉಪಟಳ ನೀಡುತಿತ್ತು. ಆ ಹಿನ್ನೆಲೆಯಲ್ಲಿ ಚಿರತೆಯನ್ನು ಸೆರೆಯಿಡಿಬೇಕು ಅಂತ ಹೇಳಿ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ರು. ಗ್ರಾಮಸ್ಥರ ಮನವಿ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಬೋನನ್ನು ಇರಿಸಿದ್ದರು. ಬೋರಿನಲ್ಲಿ ಚಿರತೆ ಸೆರೆಯಾಗಿದೆ.
Read More News
T & CPrivacy PolicyContact Us