ಸ್ಪರ್ಧಾತ್ಮಕ ಪರಿಕ್ಷೆ ತಯಾರಿ ಕುರಿತಾದ ಒಂದು ದಿನದ ಕಾರ್ಯಾಗಾರದ ಆಯೋಜನೆ ಮಾಡಲಾಗಿತ್ತು. ಸಮಾಜ ಕಲ್ಯಾಣ ಇಲಾಖೆ ಹಾಗೂ ದಲಿತ ವಿದ್ಯಾರ್ಥಿ ಪರಿಷತ್ ಇವರ ಸಂಯುಕ್ತಾಶ್ರಯದಲ್ಲಿ ಸ್ಪರ್ಧಾತ್ಮಕ ಪರಿಕ್ಷೆಯ ತಯಾರಿ ಕುರಿತು ಒಂದು ದಿನದ ಕಾರ್ಯಾಗಾರ ನಗರ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಆಯೋಜನೆ ಮಾಡಲಾಗಿತ್ತು. ಜ್ಯೋತಿ ಬೆಳಗಿಸುವ ಮೂಲಕ ಡಿಸಿ, ಎಸ್ ಪಿ ಹಾಗೂ ಸಿಇಒ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಹಲವರಿದ್ದರು...