ಜಿಲ್ಲೆಯ ಕಾರವಾರ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ವಿವಿಧ ಕಾರಣಗಳಿಂದ ಕಳೆದುಕೊಂಡಿದ್ದ ಮೊಬೈಲ್ ಗಳನ್ನು ಪೊಲೀಸರು ಸಿಇಐಆರ್. ಪೋರ್ಟಲ್ ಮೂಲಕ ಪತ್ತೆ ಮಾಡಿ ಶನಿವಾರ ಸಂಜೆ 4ರ ಸುಮಾರು ವಾರಸುದಾರರಿಗೆ ಮರಳಿಸಿದ್ದಾರೆ. ಸುಮಾರು ಎರಡು ಮೊಬೈಲ್ ಗಳನ್ನು ಪೊಲೀಸರು ವಾರಸುದಾರರಿಗೆ ಮರಳಿಸಿರುವುದಾಗಿ ನಗರಪೊಲೀಸ್ ಠಾಣೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.