Download Now Banner

This browser does not support the video element.

ಮಂಗಳೂರು: ರಾಷ್ಟ್ರೀಯ ಹೆದ್ದಾರಿ ದುರಸ್ಥಿ ಒತ್ತಾಯಿಸಿ, ರಾಷ್ಟ್ರೀಯ ಹೆದ್ಧಾರಿ ಕಛೇರಿಗೆ ಮುತ್ತಿಗೆ ಮತ್ತು ಪ್ರತಿಭಟನೆ: ಕಂಕನಾಡಿಯಲ್ಲಿ ಎಂಎಲ್ ಸಿ ಐವನ್

Mangaluru, Dakshina Kannada | Sep 10, 2025
ರಾಷ್ಟ್ರೀಯ ಹೆದ್ದಾರಿಯಲ್ಲಿ ಇತ್ತೀಚಿಗೆ ನಡೆದ ಅನೇಕ ಅಪಘಾತಗಳು ಅಮಾಯಕರ ಜೀವವನ್ನು ಬಲಿದಾನ ಪಡೆದಿದ್ದು, ರಾಷ್ಟ್ರೀಯ ಹೆದ್ದಾರಿಯ ನಾದುರಸ್ಥಿಯೇ ಪ್ರಮುಖ ಕಾರಣವಾಗಿರುತ್ತದೆ. ರಾಷ್ಟ್ರೀಯ ಹೆದ್ಧಾರಿ ಯಾವುದೇ ದುರಸ್ಥಿ ಕಾರ್ಯಕ್ರಮ ಮಾಡದೇ ಇರುವುದರಿಂದ ದಿನಾಂಕ:12.09.2025 (ಶುಕ್ರವಾರ ಬೆಳಿಗ್ಗೆ 10:30 ಗಂಟೆಗೆ ನಂತೂರಿನ ಜಂಕ್ಷನಲ್ಲಿ ಪ್ರತಿಭಟನೆ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕಛೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ತಿರ್ಮಾನಿಸಲಾಗಿದೆ.
Read More News
T & CPrivacy PolicyContact Us