ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆ ಸೆಪ್ಟೆಂಬರ್ 15 ರಂದು ಸೈಕಲ್ ಹಾಗೂ ಬೈಕ್ ರ್ಯಾಲಿ ಆಯೋಜನೆ ಮಾಡಲಾಗಿದೆ. ಇನ್ನೂ ಸೆಪ್ಟೆಂಬರ್ 5 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಅಂಗವಾಗಿ ಸೆ.15 ರಂದು ಸೈಕಲ್ ಹಾಗೂ ಬೈಕ್ ರ್ಯಾಲಿ ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ 8 ಗಂಟೆಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದಲ್ಲಿ ಸೈಕಲ್ ಮತ್ತು ಬೈಕ್ ರ್ಯಾಲಿಗೆ ಚಾಲನೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಕಟಣೆ ನೀಡಿದ್ದಾರೆ