Download Now Banner

This browser does not support the video element.

ಕೊಪ್ಪಳ: ಅಲೆ ಮಾರಿಗಳಿಗೆ ಒಳಮೀಸಲಾತಿ ನೀಡುವಲ್ಲಿ ಅನ್ಯಾಯ ಮಾಡಿರುವುದನ್ನು ವಿರೋಧಿಸಿ ನಗರದ ಡಿಸಿ ಕಚೇರಿಯ ಮುಂದೆ ಪ್ರತಿಭಟನೆ

Koppal, Koppal | Aug 28, 2025
ಅಲೆ ಮಾರಿಗಳಿಗೆ ಒಳಮೀಸಲಾತಿ ನೀಡುವಲ್ಲಿ ಅನ್ಯಾಯ ಮಾಡಿರುವುದನ್ನು ವಿರೋಧಿಸಿ ಕೊಪ್ಪಳ ನಗರದ ಡಿಸಿ ಕಚೇರಿಯ ಮುಂದೆ ಪ್ರತಿಭಟನೆ ನಡೆಯಿತು. ಆಗಸ್ಟ್ 28 ರಂದು ಮಧ್ಯಾಹ್ನ 3-00 ಗಂಟೆಗೆ ಒಳಮೀಸಲಾತಿ ಜಾರಿಯಿಂದ ತಮಗೆ ಅನ್ಯಾಯವಾಗುತ್ತದೆ ಇದನ್ನು ಸರಿ ಪಡಿಸಬೇಕು ಎಂದು ಘೋಷಣೆ ಕೂಗಿ ಅಕ್ರೋಶ ಹೊರಹಾಕಿದರು. ಈ ಸಂದರ್ಭದಲ್ಲಿ ಮಹಿಳೆಯರು ಮತ್ತು ಹಿರಿಯರು ಅಲೆಮಾರಿ ಕಲಾವಿದರು ತಾಳ ತಂಬೂರಿ ಶಹನಾಯಿಗಳನ್ನು ಕೈಯಲ್ಲಿ ಹಿಡಿದು ಪ್ರತಿಭಟನೆ ಯಲ್ಲಿ ಭಾಗಿಯಾಗಿ ಗಮನ ಸೇಳೆದರು
Read More News
T & CPrivacy PolicyContact Us