Download Now Banner

This browser does not support the video element.

ಕಲಬುರಗಿ: ನಗರದಲ್ಲಿ ಸರ್ಕಾರಿ ಅರೆ ಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರಿ ಸಂಘದ ವಾರ್ಷಿಕೋತ್ಸವದ ಸಭೆ

Kalaburagi, Kalaburagi | Aug 24, 2025
ಕಲಬುರಗಿ ನಗರದ ಜಿಲ್ಲಾ ವಿಜ್ಞಾನ ಕೇಂದ್ರದಲ್ಲಿ ಆ.24 ರಂದು ಈ 15 ನೇ ವಾರ್ಷಿಕ ಸಭೆ ನಡೆಯಿತು. ಈ ಸಂದರ್ಭದಲ್ಲಿ ಎಸ್ ಎಸ್ ಎಲ್ ಸಿ ಪಿ ಯು ಅಇ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಿ ಗೌರವಿಸಲಾಯಿತು ಅನೇಕ ಗಣ್ಯರು ಸಂಘದ ಸದಸ್ಯರು ಉಪಸ್ಥಿತರಿದ್ದರು.
Read More News
T & CPrivacy PolicyContact Us