ನಗರದ ಕುಮಾರಗಂಧರ್ವ ಕಲಾ ಮಂದಿರದಲ್ಲಿ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿದ ಸಚಿವ ಸತೀಶ್ ಜಾರಕಿಹೊಳಿ. ನಗರದ ಕುಮಾರಗಂಧರ್ವ ಕಲಾ ಮಂದಿರದಲ್ಲಿ ಶನಿವಾರ ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಪನಿರ್ದೇಶಕರ ಕಾರ್ಯಾಲಯ ಶಾಲಾ ಶಿಕ್ಷಣ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯನ್ನು ಉದ್ಘಾಟಿಸಿದ ಸಚಿವ ಸತೀಶ್ ಜಾರಕಿಹೊಳಿ ಅವರು. ಈ ಸಂದರ್ಭದಲ್ಲಿ ಆದರ್ಶ ಶಿಕ್ಷಕರು, ಅಪ್ರತಿಮ ಸೇವೆ ಸಲ್ಲಿಸಿದ ಶಿಕ್ಷಕರು ಮತ್ತು ನಿವೃತ್ತ ಶಿಕ್ಷಕರನ್ನು ಸತ್ಕರಿಸಿ ಪ್ರೋತ್ಸಾಹಿಸಿದರು