ಎಸ್ಪಿ ಅಡ್ಡೂರು ಶ್ರೀನಿವಾಸುಲು ಅವರು, ಚಿಂಚೋಳಿ ತಾಲೂಕಿನ ಸುಲೇಪೇಟ ಪೊಲೀಸ್ ಠಾಣೆಗೆ ದಿಢೀರ ಭೇಟಿ ನೀಡಿ ಪರಿಶೀಲನೆ ಮಾಡಿದರು. ಎಸ್ಪಿ ಅವರು ಅಧಿಕಾರಿಗಳಿಂದ ಕಾನೂನು & ಸುವ್ಯವಸ್ಥೆ ಪರಿಶೀಲಿಸಿ, ಅಧಿಕಾರಿ ಮತ್ತು ಸಿಬ್ಬಂದಿರವರಿಗೆ ಉತ್ತಮ ಕರ್ತವ್ಯ ನಿರ್ವಹಿಸುವಂತೆ ಸೂಕ್ತ ಸಲಹೆ ಸೂಚನೆ ನೀಡಿದರು. ಶೆನಿವಾರ 3 ಗಂಟೆಗೆ ಭೇಟಿ ಭೇಟಿ ನೀಡಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.