ಶುಕ್ರವಾರ ಸಂಜೆ 3.30ಕ್ಕೆ ಮಾಧ್ಯಮದವರೊಂದಿಗೆ ಮಾತನಾಡಿದ ಸಂದಸ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕೇವಲ ಗೊಂದಲ ಸೃಷ್ಟಿಸುವುದರಲ್ಲಿ ಪರಿಣಿತಿ ಪಡೆದುಕೊಂಡು ಆಡಳಿತ ನಡೆಸಿದರೆ ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ ಸರ್ಕಾರದ ಮೇಲೆ ಜನ ವಿಶ್ವಾಸ ಕಳೆದುಕೊಂಡಿರುವುದು ಅಪಾಯಕಾರಿ ಸಂಕೇತ ಎಂದು ಅವರು ಕಳವಳ ವ್ಯಕ್ತಪಡಿಸಿದರು.