Download Now Banner

This browser does not support the video element.

ಹೊಸನಗರ: ಮಸ್ಕಾನಿ ಬಳಿ ಧರೆ ಕುಸಿತ: ಗ್ರಾಮಸ್ಥರಲ್ಲಿ ಆತಂಕ

Hosanagara, Shimoga | Aug 29, 2025
ಮಲೆನಾಡು ಶಿವಮೊಗ್ಗದಲ್ಲಿ ಮುಂದುವರಿದ ಮಳೆಯ ಅಬ್ಬರಕ್ಕೆ ಕೆಲವೆಡೆ ಧರೆ ಕುಸಿಯವ ಆತಂಕ ನಿರ್ಮಾಣವಾಗಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಸ್ಕಾನಿ ಬಳಿ ಈ ಘಟನೆ ಸಂಭವಿಸಿದ್ದು ಶುಕ್ರವಾರ ಮಾಹಿತಿ ಲಭ್ಯವಾಗಿದೆ ಮಸ್ಕಾನಿ ಯಿಂದ ಕೋಣಂದೂರು ಸಂಪರ್ಕಿಸುವ ರಸ್ತೆಯಲ್ಲಿ ಭೂಮಿ ಕುಸಿಯುತ್ತಿರುವ ಹಿನ್ನೆಲೆ ಸ್ಥಳೀಯ ನಿವಾಸಿಗಳು ರಸ್ತೆ ಸಂಪರ್ಕ ಕಡಿತವಾಗುವ ಆತಂಕದಲ್ಲಿದ್ದಾರೆ. ಕೂಡಲೇ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಗಮನ ಹರಿಸುವಂತೆ ಆಗ್ರಹಿಸಿದ್ದಾರೆ.
Read More News
T & CPrivacy PolicyContact Us